alex Certify ಮೂರು ದಿನಗಳ ಇಳಿಕೆ ನಂತ್ರ ಮತ್ತೆ ಏರಿದ ಚಿನ್ನದ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂರು ದಿನಗಳ ಇಳಿಕೆ ನಂತ್ರ ಮತ್ತೆ ಏರಿದ ಚಿನ್ನದ ಬೆಲೆ

ಬಂಗಾರ, ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಮೂರು ದಿನಗಳ ಇಳಿಕೆ ನಂತ್ರ ಇಂದು ಬಂಗಾರದ ಬೆಲೆ ಹೆಚ್ಚಾಗಿದೆ. ಇಂದು ಬುಲಿಯನ್ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ 105 ರೂಪಾಯಿ ಏರಿದೆ.

ಬುಲಿಯನ್ ಮಾರುಕಟ್ಟೆಯಲ್ಲಿ ಪ್ರಸ್ತುತ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 105 ರೂಪಾಯಿ ಏರಿಕೆ ಕಂಡಿದ್ದು, 52,731 ರೂಪಾಯಿಯಾಗಿದೆ. ಬೆಳ್ಳಿ ಬೆಲೆ ಕೆ.ಜಿ. ಗೆ 507 ರೂಪಾಯಿ ಏರಿಕೆ ಕಂಡಿದೆ. ಇಂದು ಕೆ.ಜಿ. ಬೆಳ್ಳಿ ಬೆಲೆ 66,256 ರೂಪಾಯಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...