alex Certify ‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲು ಜೂನ್ 15ಕ್ಕೆ ಸಾರ್ವತ್ರಿಕ ವರ್ಗಾವಣೆ ಕೊನೆಗೊಳ್ಳುತ್ತದೆ ಎಂದು ತಿಳಿಸಲಾಗಿತ್ತಾದರೂ ಇದೀಗ ಈ ಪ್ರಕ್ರಿಯೆಯನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ.

ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವಧಿಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ತೀವ್ರವಾದ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...