alex Certify ಬಿಗ್‌ ನ್ಯೂಸ್: GST ರಿಟರ್ನ್ಸ್‌ ಸಲ್ಲಿಕೆ ಅವಧಿ ಸೆ.30 ರವರೆಗೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್: GST ರಿಟರ್ನ್ಸ್‌ ಸಲ್ಲಿಕೆ ಅವಧಿ ಸೆ.30 ರವರೆಗೆ ವಿಸ್ತರಣೆ

ಕೊರೊನಾ ವೈರಸ್ ನಿಂದಾಗಿ ದೇಶದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಅನೇಕ ಆರ್ಥಿಕ ಸಮಸ್ಯೆಗೆ ಕಾರಣವಾಗಿದೆ.

ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಈ ಎಲ್ಲದರ ಮಧ್ಯೆ ಕೇಂದ್ರ ಸರ್ಕಾರ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ.

ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರಿಗೆ ಸರ್ಕಾರ ನೆಮ್ಮದಿ ನೀಡಿದೆ.  2018-19ರ ಆರ್ಥಿಕ ವರ್ಷದ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು  ಸೆಪ್ಟೆಂಬರ್ 30, 2020ರವರೆಗೆ ವಿಸ್ತರಿಸಿದೆ.

2018-19ನೇ ಸಾಲಿನ ಜಿಎಸ್‌ಟಿ ರಿಟರ್ನ್ ಸಲ್ಲಿಸುವ ಕೊನೆ ದಿನಾಂಕವನ್ನು ಸರ್ಕಾರ ಜೂನ್ 30ಕ್ಕೆ ನಿಗದಿಪಡಿಸಿತ್ತು. ಆದ್ರೆ ಲಾಕ್ ಡೌನ್ ಹಿನ್ನಲೆಯಲ್ಲಿ ಸರ್ಕಾರ ದಿನಾಂಕವನ್ನು ಮುಂದೂಡಿದೆ. 5 ಕೋಟಿ ರೂಪಾಯಿಗಳ ವಹಿವಾಟು ಹೊಂದಿರುವ ಕಂಪನಿಗಳಿಂದ ಜಿಎಸ್ಟಿ ರಿಟರ್ನ್ಸ್ ಸಲ್ಲಿಸಲು ವಿಳಂಬವಾದ್ರೆ ಯಾವುದೇ ವಿಳಂಬ ಶುಲ್ಕ, ದಂಡ ಅಥವಾ ಬಡ್ಡಿಯನ್ನು ವಿಧಿಸಲಾಗುವುದಿಲ್ಲ ಎಂದು ಹಣಕಾಸು ಸಚಿವರು ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...