alex Certify ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಸತತ ಮೂರನೇ ದಿನವೂ ಇಳಿಕೆ ಕಂಡ ಚಿನ್ನದ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಸತತ ಮೂರನೇ ದಿನವೂ ಇಳಿಕೆ ಕಂಡ ಚಿನ್ನದ ಬೆಲೆ

सोना और चांदी आज हुए 700 रुपये तक सस्ते, फटाफट जानिए 10 ग्राम गोल्ड के नए भाव

ರೂಪಾಯಿ ಮೌಲ್ಯದ ಏರಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಬಂಗಾರ-ಬೆಳ್ಳಿ ಬೆಲೆ ಮೂರನೇ ದಿನವೂ ಇಳಿಕೆ ಕಂಡಿದೆ. ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ಹತ್ತು ಗ್ರಾಂಗೆ 52 ಸಾವಿರ ರೂಪಾಯಿಗೆ ಇಳಿಕೆ ಕಂಡಿದೆ. ಬೆಳ್ಳಿಯ ಬೆಲೆ ಪ್ರತಿ ಕೆ.ಜಿ.ಗೆ 700 ರೂಪಾಯಿ ಇಳಿಕೆ ಕಂಡಿದೆ.

ಡಾಲರ್ ಸೂಚ್ಯಂಕದಲ್ಲಾದ ಬದಲಾವಣೆಯಿಂದಾಗಿ ಗುರುವಾರ ವಿದೇಶಿ ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ದರ ಕುಸಿದಿದೆ. ಶುಕ್ರವಾರ, ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಶೇಕಡಾ 99.9 ರಷ್ಟು ಶುದ್ಧ ಚಿನ್ನದ ಬೆಲೆ ಹತ್ತು ಗ್ರಾಂಗೆ 51,826 ರೂಪಾಯಿಗಳಿಂದ  51,770 ರೂಪಾಯಿಗೆ ಇಳಿದಿದೆ. ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ ಹತ್ತು ಗ್ರಾಂಗೆ 1500 ರೂಪಾಯಿ ಇಳಿದಿದೆ.

ಇನ್ನು ಒಂದು ಕಿಲೋಗ್ರಾಂ ಬೆಳ್ಳಿಯ ಬೆಲೆ ಹತ್ತು ಗ್ರಾಂಗೆ 69,109 ರೂಪಾಯಿಗಳಿಂದ  68,371 ರೂಪಾಯಿಗೆ ಇಳಿದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...