alex Certify ಸತತ 3 ನೇ ಬಾರಿಗೆ ಈ ಹೆಗ್ಗಳಿಕೆಗೆ ಪಾತ್ರವಾಗಿದೆ ಬೆಂಗಳೂರು ವಿಮಾನ ನಿಲ್ದಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ 3 ನೇ ಬಾರಿಗೆ ಈ ಹೆಗ್ಗಳಿಕೆಗೆ ಪಾತ್ರವಾಗಿದೆ ಬೆಂಗಳೂರು ವಿಮಾನ ನಿಲ್ದಾಣ

11 ವರ್ಷಗಳ ಹಿಂದೆ ಆರಂಭವಾದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಭಾರತ ಮತ್ತು ಕೇಂದ್ರ ಏಷ್ಯಾ ಪ್ರದೇಶದಲ್ಲಿನ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿಗೆ ಪಾತ್ರವಾಗಿದೆ.

ಬಳಕೆದಾರರು ನೀಡುವ ಈ ಪ್ರಶಸ್ತಿಯು ಸತತ ಮೂರನೇ ಬಾರಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಲಭಿಸಿರುವುದು ವಿಶೇಷ. ವಿಮಾನ ಪ್ರಯಾಣಿಕರ ಸಂತೃಪ್ತಿ ಸಮೀಕ್ಷೆ ಆಧರಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಮಹತ್ವದ ಸಂಗತಿಯೆಂದರೆ ವಿಶ್ವದಾದ್ಯಂತವಿರುವ 550ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ನೀಡುವ ಸೇವೆ ಮತ್ತು ಸೌಲಭ್ಯಗಳನ್ನು ಈ ಪ್ರಶಸ್ತಿಗಾಗಿ ಪರಿಗಣಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...