alex Certify ಸಾರ್ವಜನಿಕರಿಗೆ ಮುಕ್ತವಾದ ‘ಸಿಟಿ ಸೆಂಟ್ರಲ್’ ಮಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರಿಗೆ ಮುಕ್ತವಾದ ‘ಸಿಟಿ ಸೆಂಟ್ರಲ್’ ಮಾಲ್

ಶಿವಮೊಗ್ಗ: ಇಂದಿನಿಂದ ನಗರದ ಶಿವಪ್ಪ ನಾಯಕ ಸಿಟಿ ಸೆಂಟ್ರಲ್ ಮಾಲ್ ತೆರೆದಿದ್ದು, ಕೋವಿಡ್-19 ನಿಮಿತ್ತ ವ್ಯಾಪಕ ಜಾಗೃತಿ ಹಮ್ಮಿಕೊಳ್ಳಲಾಗಿದೆ.

ಮಾಲ್ ಪ್ರವೇಶದ್ವಾರದಲ್ಲಿ ಸ್ಯಾನಿಟೈಜೇಷನ್, ಸ್ಕ್ರಿನಿಂಗ್ ಮಾಡಲಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕ್‍ಗಳನ್ನು ಹಾಕಲಾಗಿದೆ.

ಲಿಫ್ಟ್ ಮತ್ತು ಎಸ್ಕಲೇಟರ್ ಗಳನ್ನು ಪದೇ ಪದೇ ಸ್ಯಾನಿಟೈಜೇಷನ್ ಮಾಡಲಾಗುತ್ತಿದ್ದು, ಸಾರ್ವಜನಿಕರ ಪ್ರವೇಶ ಆರಂಭವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...