alex Certify 10 ಲಕ್ಷ ರೂಪಾಯಿ ಒಳಗೆ ಮನೆ ನಿರ್ಮಿಸಿಕೊಳ್ಳುವವರಿಗೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10 ಲಕ್ಷ ರೂಪಾಯಿ ಒಳಗೆ ಮನೆ ನಿರ್ಮಿಸಿಕೊಳ್ಳುವವರಿಗೆ ‘ಗುಡ್ ನ್ಯೂಸ್’

ಹತ್ತು ಲಕ್ಷ ರೂಪಾಯಿಯ ಒಳಗೆ ಮನೆ ನಿರ್ಮಿಸಿ ಕೊಳ್ಳುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇಂತಹ ಮನೆಗಳಿಗೆ ಕಡಿಮೆ ದರದಲ್ಲಿ ಸುಲಭವಾಗಿ ಮರಳು ಸಿಗುವಂತೆ ವ್ಯವಸ್ಥೆ ಮಾಡಲಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಬೆಳಗಾವಿಯಲ್ಲಿ ಈ ವಿಷಯ ತಿಳಿಸಿದ್ದು, ಸರ್ಕಾರದ ಈ ನಿರ್ಧಾರದಿಂದಾಗಿ ಬಡ ಜನತೆಗೆ ಅನುಕೂಲವಾಗಲಿದೆ ಎಂದರು.

ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಸುದ್ದಿ: ಸರ್ಕಾರದಿಂದಲೇ ಜ್ಯುವೆಲ್ಲರಿ ಮಳಿಗೆ ಶುರು

ಇನ್ನು 10 ಲಕ್ಷ ರೂಪಾಯಿಗಳಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗುವ ಕಟ್ಟಡಗಳಿಗೆ ಪರವಾನಗಿ ನೀಡುವ ಸಂದರ್ಭದಲ್ಲಿಎಷ್ಟು ಮರಳು ಬಳಕೆ ಆಗುತ್ತದೆ ಎಂಬುದರ ಆಧಾರದ ಮೇಲೆ ತೆರಿಗೆ ನಿಗದಿಪಡಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...