alex Certify 399 ರೂ. ಪ್ಲಾನ್ ನಲ್ಲಿ ಪ್ರತಿ ದಿನ ಸಿಗಲಿದೆ 1 ಜಿಬಿ ಡೇಟಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

399 ರೂ. ಪ್ಲಾನ್ ನಲ್ಲಿ ಪ್ರತಿ ದಿನ ಸಿಗಲಿದೆ 1 ಜಿಬಿ ಡೇಟಾ

ಬಿಎಸ್ಎನ್ಎಲ್ ತನ್ನ ಗ್ರಾಹಕರಿಗೆ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ. ಅದರ ಬೆಲೆ 399 ರೂಪಾಯಿ. ಈ ಪ್ಲಾನ್ 80 ದಿನಗಳ ಸಿಂಧುತ್ವ ಹೊಂದಿದೆ. ಈ ಪ್ಲಾನ್ ನಲ್ಲಿ ಪ್ರತಿ ದಿನ 1 ಜಿಬಿ ಡೇಟಾ ಲಭ್ಯವಾಗಲಿದೆ.

ಬಿಎಸ್ಎನ್ಎಲ್ 399 ರೂಪಾಯಿ ಈ ಯೋಜನೆಯಲ್ಲಿ ಧ್ವನಿ ಕರೆಗಾಗಿ ಪ್ರತಿದಿನ 250 ನಿಮಿಷಗಳನ್ನು ನೀಡಲಾಗ್ತಿದೆ. ಈ ಯೋಜನೆ ಆಗಸ್ಟ್ 15ರಿಂದ ಪ್ರಾರಂಭವಾಗಲಿದೆ. ಸದ್ಯ ಚೆನ್ನೈ, ತಮಿಳುನಾಡಿನಲ್ಲಿ ಈ ಪ್ಲಾನ್ ಸಿಗಲಿದೆ.

ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1 ಜಿಬಿ ಹೈಸ್ಪೀಡ್ ಡೇಟಾ ಸಿಗಲಿದೆ. ಮಿತಿಯನ್ನು ತಲುಪಿದ ನಂತರ ಡೇಟಾ ವೇಗವನ್ನು 80 ಕೆಬಿಪಿಎಸ್‌ಗೆ ಇಳಿಸಲಾಗುತ್ತದೆ. ಪ್ರತಿ ದಿನ 100 ಎಸ್‌ಎಂಎಸ್ ನೀಡಲಾಗುತ್ತಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...