alex Certify ನಿಮ್ಮ ‌ʼಆಧಾರ್ʼ ಕಾರ್ಡ್ ಸುರಕ್ಷತೆಗೆ ಇಲ್ಲಿದೆ ಸಿಂಪಲ್‌ ಟಿಪ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ‌ʼಆಧಾರ್ʼ ಕಾರ್ಡ್ ಸುರಕ್ಷತೆಗೆ ಇಲ್ಲಿದೆ ಸಿಂಪಲ್‌ ಟಿಪ್ಸ್

ನಮ್ಮ ಆಧಾರ್ ಕಾರ್ಡ್ ಎಷ್ಟು ಸೇಫ್ ಅನ್ನೋ ಪ್ರಶ್ನೆ ಎಲ್ಲರನ್ನೂ ಕಾಡ್ತಾ ಇದೆ. ಪ್ರತಿಯೊಬ್ಬರೂ ತಮ್ಮ ಆಧಾರ್ ಕಾರ್ಡ್ ಸುರಕ್ಷತೆ ಬಗ್ಗೆ ಗಮನಹರಿಸಬೇಕು. ಅದಕ್ಕೆ ಸಿಂಪಲ್ ಟಿಪ್ಸ್ ಇಲ್ಲಿದೆ.

https ನಮೂದಿಸದೇ ವೆಬ್ ಸೈಟ್ ಓಪನ್ ಮಾಡಬೇಡಿ

ಪ್ಲೇ ಸ್ಟೋರ್ ನಿಂದ ನಕಲಿ ಆಧಾರ್ ಆ್ಯಪ್ ಡೌನ್ಲೋಡ್ ಮಾಡಬೇಡಿ

mAadhaar by UIDAI ಎಂದಿದ್ದರೆ ಮಾತ್ರ ಅದು ಅಧಿಕೃತ ಆಧಾರ್ ಆ್ಯಪ್

ನಿಮ್ಮ ಆಧಾರ್ ಸಂಖ್ಯೆಯನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬೇಡಿ

ನಿಮ್ಮ ಮೊಬೈಲ್ ನಂಬರ್ ಅನ್ನು ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿ

ನಿಮ್ಮ ಆಧಾರ್ ಬಯೋಮೆಟ್ರಿಕ್ಸ್ ಅನ್ನು ಲಾಕ್ ಮಾಡಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...