alex Certify ‘ಸಂಗೊಳ್ಳಿ ರಾಯಣ್ಣ’ ಸಿನಿಮಾ ನಿರ್ಮಾಪಕಗೆ ಇಡಿ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಂಗೊಳ್ಳಿ ರಾಯಣ್ಣ’ ಸಿನಿಮಾ ನಿರ್ಮಾಪಕಗೆ ಇಡಿ ಬಿಗ್ ಶಾಕ್

ಬೆಂಗಳೂರು: ಗ್ರಾಹಕರಿಗೆ ಬಹುಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳಗೆ ಸೇರಿದ ಆಸ್ತಿ, ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಲಾಗಿದೆ.

ಜಾರಿ ನಿರ್ದೇಶನಾಲಯದ ವತಿಯಿಂದ ಆಸ್ತಿ ಮತ್ತು ಖಾತೆಯಲ್ಲಿದ್ದ ಮೊತ್ತ ಸೇರಿ 31.35 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಆನಂದ ಅಪ್ಪುಗೋಳ ಬೆಳಗಾವಿಯ ಕಂಠೀರವ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಬಹುಕೋಟಿ ರೂಪಾಯಿ ವೆಚ್ಚದಲ್ಲಿ ‘ಸಂಗೊಳ್ಳಿ ರಾಯಣ್ಣ’ ಸಿನಿಮಾ ನಿರ್ಮಾಣ ಮಾಡಿದ್ದರು.

ಅವರು ಸೊಸೈಟಿಯಲ್ಲಿ ಠೇವಣಿ ಇಡಲಾಗಿದ್ದ ನೂರಾರು ಕೋಟಿ ರೂಪಾಯಿ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...