alex Certify ಬ್ಯಾಂಕ್ ಗ್ರಾಹಕರೇ ಗಮನಿಸಿ:‌ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ – ನಿಮ್ಮ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಗ್ರಾಹಕರೇ ಗಮನಿಸಿ:‌ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ – ನಿಮ್ಮ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳಿ

ಈ ಶನಿವಾರದಿಂದ ಬ್ಯಾಂಕ್ ಗಳಿಗೆ ನಿರಂತರ ರಜೆ ಇದೆ. ಸಾಲು ಸಾಲು ರಜೆ ಇರುವುದರಿಂದ ನಿಮ್ಮ ಹಣಕಾಸು ವ್ಯವಹಾರಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ.

ಹಾಗಾಗಿ ನಿಮ್ಮ ಬ್ಯಾಂಕಿಂಗ್ ವ್ಯವಹಾರಗಳಿಗೆ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು.

ಅಕ್ಟೋಬರ್ 24 – 4ನೇ ಶನಿವಾರ

ಅಕ್ಟೋಬರ್ 25 ಭಾನುವಾರ – ಆಯುಧ ಪೂಜೆ

ಅಕ್ಟೋಬರ್ 26 ಸೋಮವಾರ – ವಿಜಯದಶಮಿ

ಅಕ್ಟೋಬರ್ 30 ಶುಕ್ರವಾರ – ಈದ್-ಮಿಲಾದ್

ಅಕ್ಟೋಬರ್ 31 ಶನಿವಾರ – ಮಹರ್ಷಿ ವಾಲ್ಮೀಕಿ ಜಯಂತಿ

ನವಂಬರ್ 1 ಭಾನುವಾರ – ಕನ್ನಡ ರಾಜ್ಯೋತ್ಸವ

ಹೀಗೆ ಹಬ್ಬ ವಾರಾಂತ್ಯ ರಜೆಗಳ ಕಾರಣದಿಂದ ಬ್ಯಾಂಕ್ ಗಳಿಗೆ ಸಾಲು ಸಾಲು ರಜೆ ಇದ್ದು ನಿಮ್ಮ ಹಣ ವಿತ್ ಡ್ರಾ, ಠೇವಣಿ, ಚೆಕ್ ಮೊದಲಾದ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳಿ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...