alex Certify ಎಲ್ಲಾ ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ‘ಮುಖ್ಯ ಮಾಹಿತಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ‘ಮುಖ್ಯ ಮಾಹಿತಿ’

ಲಾಕ್ ಡೌನ್ ನಿಂದಾಗಿ ಜನ ಸಂಚಾರಕ್ಕೆ ನಿರ್ಬಂಧವಿದೆ. ಇಂತಹ ಸಮಯದಲ್ಲಿ ಬ್ಯಾಂಕಿಂಗ್ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು.

ಬ್ಯಾಂಕುಗಳಿಗೆ ಸಾಲು ಸಾಲು ರಜೆ ಇರುತ್ತದೆ. ಮೇ 7 ರಂದು ಗುರುವಾರ ಬುದ್ಧಪೂರ್ಣಿಮೆ ರಜೆ ಇದ್ದು ಮೇ 8 ರಂದು ಬ್ಯಾಂಕ್ ಕಾರ್ಯನಿರ್ವಹಿಸಲಿವೆ. ಮೇ 9ರಂದು ಎರಡನೇ ಶನಿವಾರ ಬ್ಯಾಂಕ್ ರಜೆ ದಿನ, ಮೇ 10 ರಂದು ಭಾನುವಾರ ರಜೆ ಇರುತ್ತದೆ. ಮೇ 11 ರಿಂದ ಎಂದಿನಂತೆ ಬ್ಯಾಂಕುಗಳು ಕಾರ್ಯನಿರ್ವಹಿಸಲಿದೆ.

ಹಣ ಪಾವತಿ, ವಿತ್ ಡ್ರಾ, ಚೆಕ್ ಸೇರಿದಂತೆ ನಿಮ್ಮ ಯಾವುದೇ ಬ್ಯಾಂಕಿಂಗ್ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...