alex Certify ಬ್ಯಾಂಕ್ ಗ್ರಾಹಕರೇ ಗಮನಿಸಿ..! ಇಂದಿನಿಂದ ಬ್ಯಾಂಕ್ ವ್ಯವಹಾರದ ವೇಳೆ ಬದಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಗ್ರಾಹಕರೇ ಗಮನಿಸಿ..! ಇಂದಿನಿಂದ ಬ್ಯಾಂಕ್ ವ್ಯವಹಾರದ ವೇಳೆ ಬದಲು

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ಹರುಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬ್ಯಾಂಕರ್ಸ್‌ಗಳ ಸಮಿತಿಯ(SLBC) ಆದೇಶದನ್ವಯ 2021ರ ಜೂನ್ 1 ರಿಂದ ಜೂನ್ 5 ರವರೆಗೆ ಎಲ್ಲಾ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ವ್ಯವಹಾರದ ವೇಳೆಯನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಗದಿಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಘ್ರಣೀಯ ಬ್ಯಾಂಕಿನ (ಲೀಡ್ ಬ್ಯಾಂಕ್) ವಿಭಾಗೀಯ ಪ್ರಬಂಧಕ ಮಧುಸೂದನ್ ಎಂ.ಸಿ. ತಿಳಿಸಿದ್ದಾರೆ.

ಬದಲಾಯಿಸಿದ ಈ ಬ್ಯಾಂಕ್ ವ್ಯವಹಾರದ ಸಮಯದಲ್ಲಿ ನಿಗದಿತ ಸೇವಾ ವ್ಯವಹಾರಗಳು ಮಾತ್ರ ನಡೆಯಲಿದ್ದು, ಬ್ಯಾಂಕ್ ಗ್ರಾಹಕರು ಈ ಬದಲಾದ ಸೇವಾ ಸಮಯವನ್ನು ಗಮನಿಸಿ ಬ್ಯಾಂಕಗಳೊಂದಿಗೆ ಸಹಕರಿಸಬೇಕೆಂದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...