alex Certify ಗ್ರಾಹಕರೇ ಗಮನಿಸಿ…! ಬ್ಯಾಂಕ್ ಸಮಯದಲ್ಲಿ ಬದಲಾವಣೆ, ಅರ್ಧ ದಿನ ಮಾತ್ರ ಓಪನ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರೇ ಗಮನಿಸಿ…! ಬ್ಯಾಂಕ್ ಸಮಯದಲ್ಲಿ ಬದಲಾವಣೆ, ಅರ್ಧ ದಿನ ಮಾತ್ರ ಓಪನ್’

ಕೊರೋನಾ ಸೋಂಕು ತೀವ್ರ ಏರಿಕೆಯಾದ ಹಿನ್ನಲೆಯಲ್ಲಿ ಕೆನರಾ ಬ್ಯಾಂಕ್ ಸೇವಾ ಸಮಯವನ್ನು ಕಡಿತಗೊಳಿಸಲಾಗಿದೆ.

ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಬ್ಯಾಂಕ್ ನಲ್ಲಿ ಸೇವೆ ಇರುತ್ತದೆ ಇಂದಿನಿಂದ ಮೇ 31 ರವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಕೆನರಾ ಬ್ಯಾಂಕ್ ನಲ್ಲಿ ಶೇಕಡ 50 ರಷ್ಟು ಸಿಬ್ಬಂದಿ ಕೆಲಸ ಮಾಡಲಿದ್ದಾರೆ. ಕೆನರಾ ಬ್ಯಾಂಕ್ ಆಡಳಿತ ಮಂಡಳಿಯಿಂದ ಈ ಕುರಿತಾಗಿ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...