alex Certify ವಾಹನ ನೋಂದಣಿ: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ನೋಂದಣಿ: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಬ್ಯಾಟರಿ ರಹಿತ ಎಲೆಕ್ಟ್ರಿಕ್ ವಾಹನ ನೋಂದಣಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬ್ಯಾಟರಿ ರಹಿತ ಇ-ವಾಹನಗಳ ಮಾರಾಟ ಮತ್ತು ನೋಂದಣಿಗೆ ಕೇಂದ್ರ ಸರ್ಕಾರದ ವತಿಯಿಂದ ಅನುಮತಿ ನೀಡಲಾಗಿದ್ದು ಇ- ವಾಹನದ ಒಟ್ಟು ವೆಚ್ಚದ ಶೇಕಡ 30 ರಿಂದ 40 ರಷ್ಟು ಬ್ಯಾಟರಿಗೆ ಖರ್ಚಾಗುವುದರಿಂದ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಚಾಲಿತ ವಾಹನಗಳನ್ನು ಬ್ಯಾಟರಿ ಇಲ್ಲದೆಯೇ ಮಾರಾಟ ಮತ್ತು ನೋಂದಣಿ ಮಾಡಬಹುದಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ವತಿಯಿಂದ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ. ಇ- ವಾಹನದ ಒಟ್ಟು ವೆಚ್ಚದ ಸುಮಾರು 40 ರಷ್ಟು ಬ್ಯಾಟರಿಗೆ ಖರ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ವಾಹನ ಮಾರಾಟ ವಾಹನ ವೆಚ್ಚ ಕಡಿಮೆಯಾಗಿ ವಾಹನ ಮಾರಾಟ ಏರಿಕೆಯಾಗಬಹುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...