alex Certify ಬಳ್ಳಾರಿ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಳ್ಳಾರಿ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬಳ್ಳಾರಿ : ನಗರ ಜೆಸ್ಕಾಂ ಉಪವಿಭಾಗ-2ರ 11ಕೆ.ವಿ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ಗಳ ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.02ರಂದು ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶ

ಎಫ್-1 ಫೀಡರ್ ವ್ಯಾಪ್ತಿಯ ಕಪ್ಪಗಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆ.ಇ.ಬಿ ಕ್ವಾಟಸ್ರ್ಸ್, ಭಗತ್ಸಿಂಗ್ ನಗರ, ಹೆಚ್.ಡಿ.ಎಫ್.ಸಿ ಬ್ಯಾಂಕ್, ಎಸಿ ಸ್ಟ್ರೀಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್.

ಎಫ್-6 ಫೀಡರ್ ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...