alex Certify Bengaluru : ಒಳ ಉಡುಪಿನಲ್ಲಿ ಚಿನ್ನ ಕಳ್ಳಸಾಗಣೆ : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಐವರ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಒಳ ಉಡುಪಿನಲ್ಲಿ ಚಿನ್ನ ಕಳ್ಳಸಾಗಣೆ : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಐವರ ಬಂಧನ

ಬೆಂಗಳೂರು : ಒಳ ಉಡುಪಿನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಕಸ್ಟಮ್ಸ್ ಅಧಿಕಾರಿಗಳು ಏರ್ ಪೋರ್ಟ್ ನಲ್ಲಿ ಬಂಧಿಸಿದ್ದಾರೆ.

ಆರೋಪಿಗಳು ಮಾತ್ರೆ ಹಾಗೂ ಒಳ ಉಡುಪಿನಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದರು. ಬಂಧಿತರಿಂದ 3.9 ಕೋಟಿ ರೂ. ಮೌಲ್ಯದ 5.135 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ದುಬೈ, ಬ್ಯಾಕಾಂಕ್ ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...