alex Certify BHIM ಆಪ್ ಬಳಕೆದಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BHIM ಆಪ್ ಬಳಕೆದಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಗ್ರಾಹಕರು ಡಿಜಿಟಲ್ ವಹಿವಾಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಮಾಡುವ ಸಲುವಾಗಿ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ, ಭೀಮ್ ಆಪ್ ರೂಪಿಸಿದ್ದು, ಇದನ್ನು ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ.

ಇದರ ಮಧ್ಯೆ ಕೆಲವು ಮಾಧ್ಯಮಗಳಲ್ಲಿ ಭೀಮ್ ಆಪ್ ಹ್ಯಾಕ್ ಆಗಿದೆ ಹಾಗೂ ಅದರಲ್ಲಿನ ಡೇಟಾ ಸೋರಿಕೆಯಾಗಿವೆ ಎಂದು ವರದಿಯಾಗಿತ್ತು. ಇದೀಗ ಈ ಕುರಿತು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಮಹತ್ವದ ಹೇಳಿಕೆ ನೀಡಿದೆ.

ಭೀಮ್ ಆಪ್ ಹ್ಯಾಕ್ ಆಗಿಲ್ಲ ಎಂದು ತಿಳಿಸಿರುವ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ, ಜೊತೆಗೆ ಯಾವುದೇ ಡೇಟಾ ಕೂಡ ಸೋರಿಕೆಯಾಗಿಲ್ಲ ಎಂದು ಹೇಳಿದೆ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಉನ್ನತ ಮಟ್ಟದ ಭದ್ರತಾ ವ್ಯವಸ್ಥೆಯನ್ನು ಅನುಸರಿಸುತ್ತಿದ್ದು, ರಕ್ಷಣೆಗಾಗಿ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...