alex Certify BIG NEWS: ಗ್ರಾಮ ಪಂಚಾಯತ್ 8 ಸಿಬ್ಬಂದಿಗಳು ಕೊರೊನಾಗೆ ಬಲಿ; ಮತ್ತೆ ಐವರಲ್ಲಿ ಬ್ಲಾಕ್ ಫಂಗಸ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರಾಮ ಪಂಚಾಯತ್ 8 ಸಿಬ್ಬಂದಿಗಳು ಕೊರೊನಾಗೆ ಬಲಿ; ಮತ್ತೆ ಐವರಲ್ಲಿ ಬ್ಲಾಕ್ ಫಂಗಸ್ ಪತ್ತೆ

ಬಾಗಲಕೋಟೆ: ಜಿಲ್ಲೆ ಜಿಲ್ಲೆಗಳಲ್ಲಿ, ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ 8 ಜನ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ನಾಲ್ವರು ಪಿಡಿಒಗಳು, ಇಬ್ಬರು ಕಾರ್ಯದರ್ಶಿಗಳು, ಇಬ್ಬರು ಡಿ ಗ್ರೂಪ್ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯಾಧಿಕಾರಿ ಡಾ.‌ ಅನಂತ ದೇಸಾಯಿ ತಿಳಿಸಿದ್ದಾರೆ.

ತವರು ಸೇರಿದ ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ಹರಿಬಿಟ್ಟ ಪತಿರಾಯ

ಇನ್ನು ಜಿಲ್ಲೆಯಲ್ಲಿ ಮತ್ತೆ ಐವರಿಗೆ ಬ್ಲ್ಯಾಕ್ ಫಂಗಸ್ ಇರುವುದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...