alex Certify BIG NEWS: ಪದ್ಮಶ್ರೀ ಪುರಸ್ಕೃತೆ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪದ್ಮಶ್ರೀ ಪುರಸ್ಕೃತೆ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅನಾರೋಗ್ಯಕ್ಕೀಡಾಗಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಸಿರಾಟದ ಸಮಸ್ಯೆ, ತಲೆಸುತ್ತು, ತೀವ್ರ ಸುಸ್ತಿನಿಂದ ಬಳಲುತ್ತಿರುವ ಸುಕ್ರಿ ಅವರನ್ನು ಕುಟುಂಬದವರು ಕಾರವಾರ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಸಧ್ಯದ ಮಾಹಿತಿ ಪ್ರಕಾರ ಸುಕ್ರಿ ಬೊಮ್ಮಗೌಡ ಅವರಿಗೆ ಕೆಎಂಸಿ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...