alex Certify BIG NEWS: ಭಾರತ – ಇಂಗ್ಲೆಂಡ್ ನಡುವೆ ವಿಮಾನ ಹಾರಾಟ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತ – ಇಂಗ್ಲೆಂಡ್ ನಡುವೆ ವಿಮಾನ ಹಾರಾಟ ರದ್ದು

ನವದೆಹಲಿ: ಕೊರೊನಾ 2ನೇ ಅಲೆ ವಿಶ್ವಾದ್ಯಂತ ಅಟ್ಟಹಾಸ ಮೆರೆಯುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದೆ. ಈ ನಡುವೆ ಭಾರತ ಹಾಗೂ ಇಂಗ್ಲೆಂಡ್ ನಡುವೆ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಈ ಕುರಿತು ಏರ್ ಇಂಡಿಯಾ ಮಾಹಿತಿ ನೀಡಿದ್ದು, ಯುಕೆ ಸರ್ಕಾರ ಘೋಷಿಸಿರುವ ಇತ್ತೀಚಿನ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಭಾರತದಿಂದ ಇಂಗ್ಲೆಂಡ್ ಹಾಗೂ ಇಂಗ್ಲೆಂಡ್ ನಿಂದ ಭಾರತಕ್ಕೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನಗಳನ್ನು ಏಪ್ರಿಲ್ 24 ರಿಂದ ಏಪ್ರಿಲ್ 30ರವರೆಗೆ ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

‌ʼಪ್ಲಾಸ್ಮಾʼ ದಾನಿ ಹುಡುಕಲು ನೆರವಾಯ್ತು ಡೇಟಿಂಗ್‌ ಆಪ್

ಉಭಯ ದೇಶಗಳ ನಡುವಿನ ಮುಂದಿನ ಪರಿಷ್ಕೃತ ವಿಮಾನ ಹಾರಾಟದ ಬಗ್ಗೆ ಶೀಘ್ರದಲ್ಲಿಯೇ ಪ್ರಕಟಿಸುವುದಾಗಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...