alex Certify BIG NEWS: ವಾಹನ ಸವಾರರ ಗಮನಕ್ಕೆ- ಇಂದು ಮಧ್ಯರಾತ್ರಿಯಿಂದಲೇ ಫಾಸ್ಟ್ ಟ್ಯಾಗ್ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾಹನ ಸವಾರರ ಗಮನಕ್ಕೆ- ಇಂದು ಮಧ್ಯರಾತ್ರಿಯಿಂದಲೇ ಫಾಸ್ಟ್ ಟ್ಯಾಗ್ ಕಡ್ಡಾಯ

ನವದೆಹಲಿ: ಹೆದ್ದಾರಿಗಳ ಟೋಲ್ ಗಳಲ್ಲಿ ಇಂದು ಮಧ್ಯರಾತ್ರಿಯಿಂದಲೇ ಫಾಸ್ಟ್ಯಾಗ್ ಕಡ್ಡಾಯವಾಗಿದೆ. ಒಂದು ವೇಳೆ ಫಾಸ್ಟ್ಯಾಗ್ ಇಲ್ಲದ ವಾಹನಗಳಿಗೆ ದುಪ್ಪಟ್ಟು ಟೋಲ್ ವಿಧಿಸಲಾಗುತ್ತಿದೆ.

ಈ ಕುರಿತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದು, ಫಾಸ್ಟ್ಯಾಗ್ ಕುರಿತು ಈಗಾಗಲೇ ಮೂರು ಬಾರಿ ಗಡುವು ನೀಡಲಾಗಿತ್ತು. ಆದಾಗ್ಯೂ ವಾಹನ ಸವಾರರು ನಿರ್ಲಕ್ಷ್ಯ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕಟ್ಟು ನಿಟ್ಟಾಗಿ ನಿಯಮ ಜಾರಿಗೆ ತರಲಾಗುತ್ತಿದ್ದು, ಇಂದು ಮಧ್ಯರಾತ್ರಿಯಿಂದ ಫಾಸ್ಟ್ಯಾಗ್ ಕಡ್ಡಾಯವಾಗಿದೆ. ಇ-ಪೇಮೆಂಟ್ ಸೌಲಭ್ಯವಿರುವ ಫಾಸ್ಟ್ಯಾಗ್ ಅನ್ನು ವಾಹನ ಮಾಲೀಕರು ಕೂಡಲೇ ಪಡೆದುಕೊಳ್ಳಬೇಕು.

ಗೂಗಲ್​ ಮ್ಯಾಪ್​ಗೆ ಠಕ್ಕರ್​ ನೀಡಲು ಬಂತು ಸ್ವದೇಶಿ ನಿರ್ಮಿತ ʼಭುವನ್ʼ

ಈ ಮೊದಲು ಎಲ್ಲಾ ನಾಲ್ಕು ಚಕ್ರವಾಹನಗಳಿಗೆ ಫಾಸ್ಟ್ಯಾಗ್ ಅಳವಡಿಕೆಯನ್ನು ಜನವರಿ 1ರಿಂದ ಕಡ್ಡಾಯಗೊಳಿಸಲಾಗಿತ್ತು. ಆದರೆ ಕೆಲ ವಾಹನ ಮಾಲೀಕರು ಫಾಸ್ಟ್ಯಾಗ್ ಅಳವಡಿಸದ ಕಾರಣ ಫೆ.15ರವರೆಗೆ ಡೆಡ್ ಲೈನ್ ವಿಸ್ತರಿಸಲಾಯಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...