alex Certify BIG NEWS: ಹೀರೋ ಮೋಟೋಕಾರ್ಪ್ ಎಂಡಿಗೆ ಐಟಿ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೀರೋ ಮೋಟೋಕಾರ್ಪ್ ಎಂಡಿಗೆ ಐಟಿ ಶಾಕ್

ಹೀರೋ ಮೋಟೋಕಾರ್ಪ್​ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪವನ್​​ ಮುಂಜಾಲ್​ರ ಗುರುಗ್ರಾಮದ ಕಚೇರಿ ಹಾಗೂ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿದೆ. ಮುಂಜಾನೆಯಿಂದಲೇ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಂಪನಿಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ ಕಡೆಗಳಲ್ಲೂ ಶೋಧ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಆದಾಯ ತೆರಿಗೆ ಇಲಾಖೆಯಿಂದ ಯಾವುದೇ ಅಧಿಕೃತ ಹೇಳಿಕೆಗಳು ಈವರೆಗೆ ಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...