ಬೆಂಗಳೂರು : ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಕಳೆದ ಮೂರು ವರ್ಷಗಳಲ್ಲಿ ಒಟ್ಟು 5,751 ದಾಳಿಗಳನ್ನು ನಡೆಸಿ, 4,437 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣಗಳಲ್ಲಿ ಭಾಗಿಯಾದ 5,021 ಆರೋಪಿತರನ್ನು ದಸ್ತಗಿರಿ ಮಾಡಲಾಗಿದೆ ಎಂದು ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಾಪುರ ಹೇಳಿದರು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಾಪುರ ಅವರು ಉತ್ತರ ನೀಡಿದರು.
ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಕಳೆದ ಮೂರು ವರ್ಷಗಳಲ್ಲಿ ಒಟ್ಟು 5,751 ದಾಳಿಗಳನ್ನು ನಡೆಸಿ, 4,437 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣಗಳಲ್ಲಿ ಭಾಗಿಯಾದ 5,021 ಆರೋಪಿತರನ್ನು ದಸ್ತಗಿರಿ ಮಾಡಲಾಗಿದೆ ಎಂದು ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಾಪುರ ಹೇಳಿದರು.
ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಕಳೆದ ಮೂರು ವರ್ಷಗಳಲ್ಲಿ ಒಟ್ಟು 5,751 ದಾಳಿಗಳನ್ನು ನಡೆಸಿ, 4,437 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣಗಳಲ್ಲಿ ಭಾಗಿಯಾದ 5,021 ಆರೋಪಿತರನ್ನು ದಸ್ತಗಿರಿ ಮಾಡಲಾಗಿದೆ.
– ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್… pic.twitter.com/YwXsopAxGk
— DIPR Karnataka (@KarnatakaVarthe) December 19, 2024