alex Certify ಬಿಪಿಎಲ್ ಸಮುದಾಯದವರಿಗೆ 603 ರೂ.ಗೆ ಎಲ್ಪಿಜಿ ಸಿಲಿಂಡರ್: ಉಜ್ವಲ ಯೋಜನೆಯಡಿ ನೆರೆ ದೇಶಗಳಿಂದ ಕಡಿಮೆ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಸಮುದಾಯದವರಿಗೆ 603 ರೂ.ಗೆ ಎಲ್ಪಿಜಿ ಸಿಲಿಂಡರ್: ಉಜ್ವಲ ಯೋಜನೆಯಡಿ ನೆರೆ ದೇಶಗಳಿಂದ ಕಡಿಮೆ ದರ

ನವದೆಹಲಿ:  ಉಜ್ವಲ ಯೋಜನೆಯಡಿ ಎಲ್.ಪಿ.ಜಿ. ಸಿಲಿಂಡರ್ ದರ ನೆರೆಯ ದೇಶಗಳಿಗಿಂತ ಕಡಿಮೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಬಿಪಿಎಲ್ ಸಮುದಾಯದವರಿಗೆ ನೀಡುತ್ತಿರುವ ಅಡುಗೆ ಅನಿಲ ಸಿಲಿಂಡರ್ ದರ ನೆರೆಹೊರೆ ದೇಶಗಳಿಗಿಂತ ಭಾರಿ ಕಡಿಮೆ ಇದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೇಂದ್ರ ಸಚಿವ ಹರದೀಪ್ ಸಿಂಗ್ ಪುರಿ ಈ ಬಗ್ಗೆ ಮಾಹಿತಿ ನೀಡಿ, ಪಾಕಿಸ್ತಾನದಲ್ಲಿ ಪ್ರತಿ ಸಿಲಿಂಡರ್ ದರ 1059 ರೂ., ಶ್ರೀಲಂಕಾದಲ್ಲಿ 1033 ರೂ., ನೇಪಾಳದಲ್ಲಿ 1,198 ರೂ. ಇದೆ. ಭಾರತದಲ್ಲಿ ಉಜ್ವಲ ಯೋಜನೆ ಅಡಿಯಲ್ಲಿ 14.2 ಕೆಜಿ ಸಿಲಿಂಡರ್ ಅನ್ನು ಕೇವಲ 603 ರೂಪಾಯಿಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...