alex Certify BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : 2 ಕಾರುಗಳ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : 2 ಕಾರುಗಳ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಬೆಳಗಾವಿ : ಎರಡು ಕಾರುಗಳ ನಡುವೆ ಭೀಕರ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಭೈಲಹೊಂಗಲದ ಇಂಚಲ  ಸಮೀಪ ನಡೆದಿದೆ.

ವೇಗವಾಗಿ ಬಂದ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.ಮಂಗಲಾ ಭರಮನಾಯ್ಕರ್  ಹಾಗೂ ಚಾಲಕ  ಶ್ರೀಶೈಲ ಎಂಬುವವರು  ಮೃತಪಟ್ಟಿದ್ದಾರೆ.  ಘಟನೆ ನಡೆದ ಸ್ಥಳಕ್ಕೆ ಮುರಗೋಡ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...