alex Certify ರೈತರಿಗೆ ಮತ್ತೊಂದು ಬಂಪರ್ ಕೊಡುಗೆ: ಖಾತೆಗೆ 10 ಸಾವಿರ ರೂ., ಕೇಂದ್ರದಿಂದ ಸಿಹಿ ಸುದ್ದಿ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಬಂಪರ್ ಕೊಡುಗೆ: ಖಾತೆಗೆ 10 ಸಾವಿರ ರೂ., ಕೇಂದ್ರದಿಂದ ಸಿಹಿ ಸುದ್ದಿ..?

ನವದೆಹಲಿ: ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 10 ಸಾವಿರ ರೂಪಾಯಿ ನೀಡುವ ಸಾಧ್ಯತೆ ಇದೆ. ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ನಲ್ಲಿ ಈ ಕುರಿತು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂಪಾಯಿಗಳನ್ನು 3 ಕಂತುಗಳಲ್ಲಿ ನೀಡಲಾಗುತ್ತಿದೆ. ಇದನ್ನು 10 ಸಾವಿರ ರೂಪಾಯಿಗೆ ಏರಿಕೆ ಮಾಡುವ ಕುರಿತು ಸಮಾಲೋಚನೆ ನಡೆದಿದೆ. ಬಜೆಟ್ನಲ್ಲಿ ರೈತರಿಗೆ 10 ಸಾವಿರ ರೂ. ಕೊಡುಗೆ ನೀಡುವ ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...