alex Certify ಮನೆ ಕಟ್ಟುವವರಿಗೆ ಶಾಕಿಂಗ್ ನ್ಯೂಸ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಿಮೆಂಟ್ ದರ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಕಟ್ಟುವವರಿಗೆ ಶಾಕಿಂಗ್ ನ್ಯೂಸ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಿಮೆಂಟ್ ದರ ಹೆಚ್ಚಳ

ಕಟ್ಟಡ ನಿರ್ಮಾಣ ಸಾಮಗ್ರಿಗಳ ದರ ಹೆಚ್ಚಾಗಿದೆ. ಕಚ್ಚಾ ವಸ್ತುಗಳ ದರ ಏರಿಕೆಯಾದ ಹಿನ್ನೆಲೆಯಲ್ಲಿ ಸಿಮೆಂಟ್ ಬೆಲೆ 15 -20 ರೂಪಾಯಿಯಷ್ಟು ಹೆಚ್ಚಳ ಹೆಚ್ಚಳವಾಗಲಿದೆ. 50 ಕೆಜಿ ಸಿಮೆಂಟ್ ಚೀಲಕ್ಕೆ 400 ರೂ. ಆಗಲಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಲಿದೆ.

ರೇಟಿಂಗ್ ಏಜೆನ್ಸಿ ಕ್ರಿಸಿಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಿಮೆಂಟ್ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಿಮೆಂಟ್ ದರ 15 -20 ರೂಪಾಯಿಯಷ್ಟು ಹೆಚ್ಚಳವಾಗಲಿದೆ ಎಂದು ತಿಳಿಸಿದೆ.

ಕಟ್ಟಡ ನಿರ್ಮಾಣ ಚಟುವಟಿಕೆಗೆ ಸಿಮೆಂಟ್ ಅಗತ್ಯವಾಗಿ ಬೇಕಾಗಿದ್ದು, ಒಂದು ಚೀಲಕ್ಕೆ 400 ರೂ. ಏರಿಕೆಯಾಗುವುದರಿಂದ ಮನೆ ಕಟ್ಟುವವರಿಗೆ ಮತ್ತಷ್ಟು ಹೊರೆಯಾಗಲಿದೆ. ಸಿಮೆಂಟ್ ಬೇಡಿಕೆಯ ಪ್ರಮಾಣ ಶೇಕಡ 11 ರಿಂದ 13ರಷ್ಟು ಏರಿಕೆಯಾಗಲಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...