alex Certify BREAKING: ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ, ಲಸಿಕೆ ಮೇಲಿನ GST ಮನ್ನಾ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ, ಲಸಿಕೆ ಮೇಲಿನ GST ಮನ್ನಾ ಸಾಧ್ಯತೆ

ನವದೆಹಲಿ: ಕೊರೋನಾ ಲಸಿಕೆ ಮೇಲಿನ ಸರಕು ಮತ್ತು ಸೇವಾ ತೆರಿಗೆ(GST)ಯನ್ನು ಮನ್ನಾ ಮಾಡುವ ಸಾಧ್ಯತೆ ಇದೆ.

ಈಗಾಗಲೇ ಕಸ್ಟಮ್ಸ್ ಸುಂಕವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದೆ. ಭಾರತದಲ್ಲಿ ಕೊರೋನಾ ಲಸಿಕೆಯ ಮೇಲೆ ಶೇಕಡ 5 ರಷ್ಟು ಜಿಎಸ್ಟಿ ಇದೆ. ಜಿಎಸ್ಟಿ ಮನ್ನಾ ಮಾಡಿದರೆ ಲಸಿಕೆ ಕಡಿಮೆ ಬೆಲೆಗೆ ಲಭ್ಯವಾಗಲಿದೆ. ರಾಜ್ಯ ಸರ್ಕಾರ ಮತ್ತು ಜನತೆಗೆ ಕಡಿಮೆ ಬೆಲೆಗೆ ಲಸಿಕೆ ಲಭ್ಯವಾಗಲಿದೆ. ಪ್ರತಿ ಡೋಸ್ ಲಸಿಕೆಯ ಬೆಲೆ 30 ರೂಪಾಯಿಯಷ್ಟು ಇಳಿಕೆಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...