alex Certify ಕೇಂದ್ರದಿಂದ ಮತ್ತೊಂದು ಬಿಗ್ ಶಾಕ್: ವಾಹನ ನವೀಕರಣ ಶುಲ್ಕ ಏರಿಕೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರದಿಂದ ಮತ್ತೊಂದು ಬಿಗ್ ಶಾಕ್: ವಾಹನ ನವೀಕರಣ ಶುಲ್ಕ ಏರಿಕೆ ಸಾಧ್ಯತೆ

ನವದೆಹಲಿ: ವಾಹನಗಳ ನೋಂದಣಿ ಪ್ರಮಾಣ ಪತ್ರ ನವೀಕರಣ ಶುಲ್ಕ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಈ ಬಗ್ಗೆ ಕೇಂದ್ರ ರಸ್ತೆ, ಸಾರಿಗೆ ಹೆದ್ದಾರಿ ಸಚಿವಾಲಯದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಳೆಯ ವಾಹನಗಳನ್ನು ಗುಜರಿಗೆ ಹಾಕಿದ ಬಗ್ಗೆ ಪ್ರಮಾಣಪತ್ರ ನೀಡಿದರೆ ಹೊಸ ವಾಹನದ ನೋಂದಣಿ ಶುಲ್ಕ ಮನ್ನಾ ಆಗಲಿದೆ.

ಪ್ರಸ್ತಾವನೆ ಅನ್ವಯ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕ 1000 ರೂ., ದ್ವಿಚಕ್ರವಾಹನಕ್ಕೆ 2500 ರೂ., ಲಘು ವಾಹನಗಳಿಗೆ 5000 ರೂ. ನಿಗದಿ ಮಾಡುವ ಸಾಧ್ಯತೆ ಇದೆ. ವಾಹನ ನವೀಕರಣ ವಿಳಂಬವಾದರೆ ಶುಲ್ಕ 500 ರೂ.ಗೆ ಏರಿಕೆ ಮಾಡಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...