alex Certify ಬೆಳೆಗಾರರಿಗೆ ಬಂಪರ್: ಇತಿಹಾಸದಲ್ಲೇ ಮೊದಲ ಬಾರಿಗೆ ಮೆಣಸಿನಕಾಯಿಗೆ 41 ಸಾವಿರ ರೂ. ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳೆಗಾರರಿಗೆ ಬಂಪರ್: ಇತಿಹಾಸದಲ್ಲೇ ಮೊದಲ ಬಾರಿಗೆ ಮೆಣಸಿನಕಾಯಿಗೆ 41 ಸಾವಿರ ರೂ. ದರ

ಗದಗ: ಇಲ್ಲಿನ ಎಪಿಎಂಸಿ ಮಾರುಕಟ್ಟೆ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಡಗಿ ಮೆಣಸಿನಕಾಯಿ ಕ್ವಿಂಟಾಲ್ ಗೆ 41,000 ರೂಪಾಯಿಗೆ ಮಾರಾಟವಾಗಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ.

ರೋಣ ತಾಲೂಕಿನ ಸವಡಿ ಗ್ರಾಮದ ರೈತರ ಸುರೇಶ ಎಂಬುವರಿಗೆ ಸೇರಿದ ಡಬ್ಬಿ ಒಣಮೆಣಸಿನಕಾಯಿ ಒಂದು ಕ್ವಿಂಟಾಲ್ ಗೆ 41,125 ರೂಪಾಯಿಗೆ ಮಾರಾಟವಾಗಿದೆ. ಬ್ಯಾಡಗಿ ಎಪಿಎಂಸಿಯಲ್ಲಿ ಗುರುವಾರ 36,999 ರೂಪಾಯಿಗೆ ಮಾರಾಟವಾಗಿದ್ದು ದಾಖಲೆಯಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...