alex Certify ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಲೀಟರ್ ಗೆ 15 ರೂ. ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಲೀಟರ್ ಗೆ 15 ರೂ. ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ

ನವದೆಹಲಿ: ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರದಲ್ಲಿ 15 ರೂಪಾಯಿಯಷ್ಟು ಕಡಿಮೆಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಖಾದ್ಯತೈಲ ಚಿಲ್ಲರೆ ದರ ಇಳಿಕೆಯನ್ನು ಖಾತರಿಪಡಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಕೇಂದ್ರ ಸರ್ಕಾರ ಈಗಾಗಲೇ ಕಚ್ಚಾ ಸೂರ್ಯಕಾಂತಿ ಎಣ್ಣೆ, ಕಚ್ಚಾ ತಾಳೆ ಎಣ್ಣೆ ಮತ್ತು ಕಚ್ಚಾ ಸೋಯಾಬಿನ್ ಎಣ್ಣೆಯ ಮೇಲಿನ ಆಮದು ಸುಂಕವನ್ನು ತೆಗೆದಿರುವುದರಿಂದ ಗ್ರಾಹಕರಿಗೆ ಕಂಪನಿಗಳು ಲಾಭವನ್ನು ವರ್ಗಾಯಿಸಬೇಕಿದೆ. ಗ್ರಾಹಕರಿಗೆ ಇದರ ಪ್ರಯೋಜನ ಸಿಗುವಂತಾಗಲು ರಾಜ್ಯ ಸರ್ಕಾರಗಳು ಗಮನಹರಿಸಬೇಕೆಂದು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...