alex Certify BIG NEWS: ವಿಮಾನ ಪ್ರಯಾಣಿಕರಿಗೆ ಮುಖ್ಯ ಮಾಹಿತಿ, ದೇಶೀಯ ವಿಮಾನಗಳಲ್ಲಿ ಇರಲ್ಲ ಊಟ-ತಿಂಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಮಾನ ಪ್ರಯಾಣಿಕರಿಗೆ ಮುಖ್ಯ ಮಾಹಿತಿ, ದೇಶೀಯ ವಿಮಾನಗಳಲ್ಲಿ ಇರಲ್ಲ ಊಟ-ತಿಂಡಿ

ನವದೆಹಲಿ: ವಿಮಾನಯಾನ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ದೇಶಿಯ ವಿಮಾನಗಳಲ್ಲಿ ನೀಡಬಹುದಾದ ಊಟ, ತಿಂಡಿ ರದ್ದು ಮಾಡಲಾಗಿದೆ.

ಕೊರೋನಾ ಸೋಂಕು ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ವಿಮಾನಗಳಲ್ಲಿ ಊಟ, ತಿಂಡಿಯನ್ನು ರದ್ದು ಪಡಿಸಲಾಗಿದ್ದು. ವಿಮಾನಯಾನ ಸಚಿವಾಲಯದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಎರಡು ಗಂಟೆಗಳ ಅಥವಾ ಅದಕ್ಕಿಂತ ಕಡಿಮೆ ಅವಧಿಯ ಹಾರಾಟ ನಡೆಸುವ ವಿಮಾನಗಳಲ್ಲಿ ಊಟ, ತಿಂಡಿ ನಿಷೇಧವಿರುತ್ತದೆ. ಮೊದಲೇ ಪ್ಯಾಕ್ ಮಾಡಿದ ತಿಂಡಿಗಳು, ಪಾನೀಯಗಳನ್ನು ಮಾತ್ರ ನೀಡಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...