alex Certify ವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್: ಎರಡು ದಿನದ ನಂತರ ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್: ಎರಡು ದಿನದ ನಂತರ ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಎರಡು ದಿನ ತೈಲಬೆಲೆಯಲ್ಲಿ ಬದಲಾವಣೆಯಾಗಿರಲಿಲ್ಲ.

ಇಂದು ಮತ್ತೆ ತೈಲ ಬೆಲೆಯನ್ನು ಪರಿಷ್ಕರಿಸಲಾಗಿದ್ದು ಪೆಟ್ರೋಲ್ ಪ್ರತಿ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ದರ ಪರಿಷ್ಕರಣೆಯ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 90.83 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಗೆ 81.32 ರೂಪಾಯಿ ದರ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...