alex Certify ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ: ಮತ್ತೊಂದು ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ: ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಕಾರಣದಿಂದಾಗಿ ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದೆ.

2019 – 20 ನೇ ಸಾಲಿನ ವಾರ್ಷಿಕ ಆದಾಯ ತೆರಿಗೆ ಪಾವತಿಗೆ ಕೊನೆಯ ದಿನಾಂಕವನ್ನು 2021 ರ ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ಎಫ್.ವೈ 20 ಐಟಿಆರ್ ಫೈಲಿಂಗ್ ಮಾಡಲು ಕೊನೆಯ ದಿನಾಂಕವನ್ನು 2021ರ ಜನವರಿ 10 ರವರೆಗೆ ವಿಸ್ತರಣೆ ಮಾಡಲಾಗಿದೆ.

ಕೊರೋನಾ ಸಾಂಕ್ರಾಮಿಕ ರೋಗದ ಕಾರಣ ಕೇಂದ್ರ ಸರ್ಕಾರ ಐಟಿಆರ್ ಸಲ್ಲಿಕೆಗೆ ಗಡುವು ವಿಸ್ತರಿಸಿದ್ದು, ಭಾರೀ ಒತ್ತಾಯ ಕೇಳಿಬಂದ ಹಿನ್ನಲೆಯಲ್ಲಿ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...