alex Certify ಕಿಸಾನ್ ಸಮ್ಮಾನ್: ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಸಾನ್ ಸಮ್ಮಾನ್: ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಮೇ 22 ರವರೆಗೆ ರೈತರು ಕಿಸಾನ್ ಸಮ್ಮಾನ್ ಯೋಜನೆಗೆ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ.

ಇದುವರೆಗೆ ಕಿಸಾನ್ ಸಮ್ಮಾನ್ ಪೋರ್ಟಲ್ ಮೂಲಕ ನಡೆಸಲಾಗುತ್ತಿದ್ದ ಇ -ಕೆವೈಸಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ರೈತರು ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ತೆರಳಿ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇ-ಕೆವೈಸಿ ಮಾಡಿಸದ ರೈತರ ಖಾತೆಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣ ವರ್ಗಾವಣೆಯಾಗುವುದಿಲ್ಲ.

ಆಧಾರ್ ಓಟಿಪಿ ಮೂಲಕ ಇ -ಕೆವೈಸಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಯೋಮೆಟ್ರಿಕ್ ವಿವರ ನೀಡಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...