alex Certify ರೈತರೇ ಗಮನಿಸಿ: ಕಿಸಾನ್ ಸಮ್ಮಾನ್ ಇ -ಕೆವೈಸಿ ನೋಂದಣಿಗೆ ನಾಳೆಯೇ ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ: ಕಿಸಾನ್ ಸಮ್ಮಾನ್ ಇ -ಕೆವೈಸಿ ನೋಂದಣಿಗೆ ನಾಳೆಯೇ ಕೊನೆ ದಿನ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಇ -ಕೆವೈಸಿ ನೋಂದಣಿಗೆ ನಾಳೆಯೇ ಕೊನೆಯ ದಿನವಾಗಿದೆ.

ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿಕೊಂಡ ರೈತರು ತಮ್ಮ ಇ -ಕೆವೈಸಿ ಮಾಡಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದ್ದು, ಇ-ಕೆವೈಸಿ ಮಾಡಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಇಲ್ಲದಿದ್ದರೆ ವಾರ್ಷಿಕ 6000 ರೂ. ಸಹಾಯಧನ ಕಡಿತವಾಗಲಿದೆ. ಪಿಎಂ ಕಿಸಾನ್ ಪೋರ್ಟಲ್ ಮೂಲಕ ಮೊಬೈಲ್ ಗೆ ಒಟಿಪಿ ಪಡೆದು ಅಥವಾ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಬಯೋಮೆಟ್ರಿಕ್ ಮೂಲಕ ಇ- ಕೆವೈಸಿ ಮಾಡಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...