alex Certify ನಕಲಿ ಇ – ವೇ ಬಿಲ್ ಬಳಕೆದಾರರಿಗೆ ಸಿಎಂ ಯಡಿಯೂರಪ್ಪ ‘ಬಿಗ್ ಶಾಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ಇ – ವೇ ಬಿಲ್ ಬಳಕೆದಾರರಿಗೆ ಸಿಎಂ ಯಡಿಯೂರಪ್ಪ ‘ಬಿಗ್ ಶಾಕ್’

All MLAs to get Kannada copy of constitution: CM BS Yediyurappa

ಬೆಂಗಳೂರು: ನಕಲಿ ಇ –ವೇ ಬಿಲ್ ಬಳಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ರಾಜ್ಯದ ತೆರಿಗೆ ಸಂಗ್ರಹದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಇ -ವೇ ಬಿಲ್ ಗಳನ್ನು ದುರ್ಬಳಕೆ ಮಾಡಿಕೊಳ್ಳುವುದರ ಬಗ್ಗೆ ಮತ್ತು ಅಕ್ರಮ ಪತ್ತೆ ಹಚ್ಚಿ ದಂಡ ವಿಧಿಸುವ ಜೊತೆಗೆ ಇಂತಹ ಸರಕು ಸಾಗಾಣಿಕೆ ಮಾಡುವ ಸಾರಿಗೆ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಲು ತಿಳಿಸಿದ್ದಾರೆ.

ಸರಕು ಸಾಗಾಣಿಕೆಗೆ ನೀಡುವ ಸಮಯದ ದುರ್ಬಳಕೆ, ನಕಲಿ ಇ –ವೇ ಬಿಲ್ ಬಳಕೆ ಮೊದಲಾದ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...