alex Certify ಹೊಸ ವರ್ಷಕ್ಕೆ ಮೊದಲೇ ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಯುನಿಟ್ ಗೆ 2 ರೂ. ವರೆಗೆ ವಿದ್ಯುತ್ ದರ ಇಳಿಕೆಗೆ ಸರ್ಕಾರ ನಿರ್ಧಾರ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷಕ್ಕೆ ಮೊದಲೇ ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಯುನಿಟ್ ಗೆ 2 ರೂ. ವರೆಗೆ ವಿದ್ಯುತ್ ದರ ಇಳಿಕೆಗೆ ಸರ್ಕಾರ ನಿರ್ಧಾರ…?

ಬೆಂಗಳೂರು: ವಿದ್ಯುತ್ ಗ್ರಾಹಕರಿಗೆ ಹೊಸ ವರ್ಷಕ್ಕೂ ಮೊದಲೇ ಸಿಹಿ ಸುದ್ದಿ ಸಿಕ್ಕಿದೆ. ವಿದ್ಯುತ್ ದರ ಇಳಿಕೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.

ಪ್ರತಿ ಯೂನಿಟ್ ಗೆ 70 ಪೈಸೆಯಿಂದ 2 ರೂಪಾಯಿವರೆಗೆ ವಿದ್ಯುತ್ ಶುಲ್ಕ ಇಳಿಕೆಯಾಗುವ ನಿರೀಕ್ಷೆ ಇದೆ. ವಿದ್ಯುತ್ ಸರಬರಾಜು ಕಂಪನಿಗಳಿಂದ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಬಳಕೆದಾರರ ಶುಲ್ಕ ಕಡಿಮೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮಾತ್ರವಲ್ಲದೇ, ವಾಣಿಜ್ಯ ಗ್ರಾಹಕರಿಗೂ ದರ ಇಳಿಕೆ ಅನ್ವಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...