alex Certify ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬಿಗ್ ಶಾಕ್: ಬಾಕಿ ಉಳಿಸಿಕೊಂಡವರ ಲೈಸೆನ್ಸ್ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬಿಗ್ ಶಾಕ್: ಬಾಕಿ ಉಳಿಸಿಕೊಂಡವರ ಲೈಸೆನ್ಸ್ ರದ್ದು

ಬೆಂಗಳೂರು: ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬೆಸ್ಕಾಂ ಶಾಕ್ ನೀಡಿದೆ. ವಿದ್ಯುತ್ ಬಿಲ್ ಕಟ್ಟದೇ ವಿಳಂಬ ಮಾಡಿದರೆ ಲೈಸೆನ್ಸ್ ರದ್ದು ಮಾಡಲಾಗುವುದು.

ನಿಮ್ಮ ಮನೆಯ ವಿದ್ಯುತ್ ಸಂಪರ್ಕದ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ವಿದ್ಯುತ್ ಬಾಕಿ ಬಿಲ್ ಸಂಗ್ರಹಕ್ಕೆ ಬೆಸ್ಕಾಂ ಹೊಸ ಬ್ರಹ್ಮಾಸ್ತ್ರ ಪ್ರಯೋಗಿಸಲು ಬೆಸ್ಕಾಂ ಮುಂದಾಗಿದೆ. ವಿದ್ಯುತ್ ಬಾಕಿ ಉಳಿಸಿಕೊಂಡಿದ್ದರೆ ಮೂರು ತಿಂಗಳ ಒಳಗೆ ಪಾವತಿಸಬೇಕು. ಇಲ್ಲದಿದ್ದರೆ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...