alex Certify BIG BREAKING: ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ವಿದ್ಯುತ್ ದರ ಹೆಚ್ಚಳ ಮಾಡಿದ ಸರ್ಕಾರ –ನ. 1 ರಿಂದಲೇ ಅನ್ವಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ವಿದ್ಯುತ್ ದರ ಹೆಚ್ಚಳ ಮಾಡಿದ ಸರ್ಕಾರ –ನ. 1 ರಿಂದಲೇ ಅನ್ವಯ

ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ.

ಎಸ್ಕಾಂಗಳಿಂದ ವಿದ್ಯುತ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಬೆಸ್ಕಾಂ ವ್ಯಾಪ್ತಿಯಲ್ಲಿ 40 ಪೈಸೆ ಹೆಚ್ಚಳ ಮಾಡಲಾಗಿದ್ದು ನವೆಂಬರ್ 1 ರಿಂದಲೇ ಅನ್ವಯವಾಗುವಂತೆ ಪರಿಷ್ಕೃತ ದರ ಜಾರಿಯಾಗಲಿದೆ ಎನ್ನಲಾಗಿದೆ.

ಯೂನಿಟ್ ಗೆ 1.96 ರೂ. ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕಳೆದ ಮಾರ್ಚ್ ನಿಂದಲೇ ದರ ಹೆಚ್ಚಳವಾಗಬೇಕಿತ್ತು. ಕೊರೋನಾ ಕಾರಣದಿಂದ ತಡೆಹಿಡಿಯಲಾಗಿದ್ದ ದರ ಹೆಚ್ಚಳ ಪ್ರಸ್ತಾವಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ನವೆಂಬರ್ 1 ರಿಂದಲೇ ಅನ್ವಯವಾಗುವಂತೆ ದರ ಪರಿಷ್ಕರಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...