alex Certify 30 ಸಾವಿರ ವೇತನ ಪಡೆಯುವ ನೌಕರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

30 ಸಾವಿರ ವೇತನ ಪಡೆಯುವ ನೌಕರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಶೀಘ್ರವೇ ಖುಷಿ ಸುದ್ದಿಯೊಂದನ್ನು ನೀಡುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಸರ್ಕಾರ, ವೇತನ 21 ಸಾವಿರಕ್ಕಿಂತ ಹೆಚ್ಚಿರುವ ನೌಕರರಿಗೂ ಇ.ಎಸ್.ಐ.ಸಿ. ಲಾಭ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ.

ಕೊರೊನಾ ಸಂದರ್ಭದಲ್ಲಿ ಜನರಿಗೆ ಹೆಚ್ಚು ಅನುಕೂಲವಾಗಲಿ ಎನ್ನುವ ಕಾರಣಕ್ಕೆ ಸರ್ಕಾರ ಇ.ಎಸ್.ಐ.ಸಿ. ನಿಯಮಗಳಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ. 21 ಸಾವಿರದಿಂದ 30 ಸಾವಿರದವರೆಗೆ ಸಂಬಳ ಪಡೆಯುವ ನೌಕರರಿಗೆ ಇ.ಎಸ್.ಐ.ಸಿ. ಸೌಲಭ್ಯ ನೀಡಲು ಸರ್ಕಾರ ಆಲೋಚನೆ ಮಾಡ್ತಿದೆ.

ಕಾರ್ಮಿಕ ಸಚಿವಾಲಯ ನಿಯಮಗಳ ಬದಲಾವಣೆಗೆ ತಯಾರಿ ನಡೆಸಿದೆ. ಈ ಪ್ರಸ್ತಾವನೆಯನ್ನು ಶೀಘ್ರವೇ ಐ.ಎಸ್.ಐ.ಸಿ. ಮಂಡಳಿಗೆ ಕಳುಹಿಸಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...