
ನವದೆಹಲಿ: ಭವಿಷ್ಯನಿಧಿ ಚಂದಾದಾರರಿಗೆ ಯುಎಎನ್ ಸಂಖ್ಯೆಗೆ ಆಧಾರ್ ಜೋಡಣೆಗೆ ಗುಡುಗು ವಿಸ್ತರಿಸಲಾಗಿದೆ. ಭವಿಷ್ಯನಿಧಿ ಚಂದಾದಾರರು ಯುನಿವರ್ಸಲ್ ಅಕೌಂಟ್ ಸಂಖ್ಯೆಗೆ ಆಧಾರ್ ನಂಬರ್ ಜೋಡಣೆ ಮಾಡುವ ಗಡುವನ್ನು ಸೆಪ್ಟೆಂಬರ್ 1 ರವರೆಗೆ ವಿಸ್ತರಿಸಲಾಗಿದೆ.
ಕೊರೋನಾ ಪರಿಹಾರ ಯೋಜನೆಯ ಅನುಕೂಲ ಪಡೆಯಲು ಜೂನ್ 1 ರೊಳಗೆ ಆಧಾರ್ ಜೋಡಣೆ ಕಡ್ಡಾಯವೆಂದು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ(EPFO) ತಿಳಿಸಿದ್ದು, ಈಗ ಸೆಪ್ಟೆಂಬರ್ 1 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಹೇಳಲಾಗಿದೆ.