alex Certify ಸೆ. 30 ರ ನಂತರ 2000 ರೂ. ನೋಟು ವಿನಿಮಯಕ್ಕೆ ಗಡುವು ವಿಸ್ತರಣೆ ಪರಿಗಣನೆಯಲ್ಲಿಲ್ಲ: ಸರ್ಕಾರದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆ. 30 ರ ನಂತರ 2000 ರೂ. ನೋಟು ವಿನಿಮಯಕ್ಕೆ ಗಡುವು ವಿಸ್ತರಣೆ ಪರಿಗಣನೆಯಲ್ಲಿಲ್ಲ: ಸರ್ಕಾರದ ಮಾಹಿತಿ

ನವದೆಹಲಿ: ಈ ವರ್ಷ ಸೆಪ್ಟೆಂಬರ್ 30 ರ ನಂತರ 2000 ರೂಪಾಯಿ ನೋಟುಗಳ ವಿನಿಮಯದ ಗಡುವಿನ ವಿಸ್ತರಣೆಯು ಪ್ರಸ್ತುತ ಪರಿಗಣನೆಯಲ್ಲಿಲ್ಲ ಎಂದು ಸರ್ಕಾರ ಇಂದು ಹೇಳಿದೆ.

ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಪ್ರಕಾರ ಚಲಾವಣೆಯಲ್ಲಿರುವ 2000 ರೂಪಾಯಿ ಮುಖಬೆಲೆಯ ನೋಟುಗಳ ಮೌಲ್ಯ 84 ಸಾವಿರ ಕೋಟಿ ರೂಪಾಯಿಗಳು. ಕಳೆದ ತಿಂಗಳ 3 ರವರೆಗೆ ಚಲಾವಣೆಯಲ್ಲಿರುವ ಒಟ್ಟು ನೋಟುಗಳಲ್ಲಿ 2000 ರೂಪಾಯಿ ಮುಖಬೆಲೆಯ ಶೇಕಡಾವಾರು 2.51 ರಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...