alex Certify BIG NEWS: ರಿಲಯನ್ಸ್ ನಲ್ಲಿ ಹೂಡಿಕೆ ಮಾಡಿದ ಫೇಸ್ಬುಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಿಲಯನ್ಸ್ ನಲ್ಲಿ ಹೂಡಿಕೆ ಮಾಡಿದ ಫೇಸ್ಬುಕ್

Fb buys 9.99 % stake in Reliance Jio Platforms for Rs. 43,574 ...ಸಾಮಾಜಿಕ ಜಾಲತಾಣದ ದೈತ್ಯ ಸಂಸ್ಥೆ ಫೇಸ್ಬುಕ್ ಭಾರತದ ರಿಲಯನ್ಸ್ ನಲ್ಲಿ ಹೂಡಿಕೆ ಮಾಡಿದೆ.

ಮಾರ್ಕ್ ಜುಕರ್ಬರ್ಗ್ ಒಡೆತನದ ಫೇಸ್ಬುಕ್ ದೇಶದ ಅತಿ ಸಿರಿವಂತ ವ್ಯಕ್ತಿ ಮುಕೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಅಂಗಸಂಸ್ಥೆ ಜಿಯೋ ಲಿಮಿಟೆಡ್ ನಲ್ಲಿ ಈ ಹೂಡಿಕೆ ಮಾಡಿದೆ.

ಫೇಸ್ಬುಕ್ ಒಟ್ಟು 43,574 ಕೋಟಿ ರೂಪಾಯಿ ಹೂಡಿಕೆ ಮಾಡಿದೆ ಎನ್ನಲಾಗಿದ್ದು, ಕರೋನಾ ವೈರಸ್ ಕಾರಣಕ್ಕೆ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ರಿಲಯನ್ಸ್ ಷೇರುಗಳ ಮೌಲ್ಯ ಕುಸಿದಿತ್ತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...