alex Certify ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಅವಧಿ ವಿಸ್ತರಣೆ

ಶಿವಮೊಗ್ಗ: 2022-23ನೇ ಸಾಲಿನ ಮುಂಗಾರುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿಸಲು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ.

ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಸಾಮಾನ್ಯ ಭತ್ತಕ್ಕೆ 2040 ರೂ. ಮತ್ತು ಗ್ರೇಡ್ ಎ ಭತ್ತಕ್ಕೆ 2060 ರೂ. ನಿಗದಿಪಡಿಸಲಾಗಿದ್ದು, ರೈತರಿಂದ ಭತ್ತ ಖರೀದಿಸುವ ಅವಧಿಯನ್ನು ಏ. 30ರವರೆಗೆ ವಿಸ್ತರಿಸಲಾಗಿದೆ.

ರೈತರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ತಾಲೂಕು ಎ.ಪಿ.ಎಂ.ಸಿ. ಯಾರ್ಡ್‍ಗಳಲ್ಲಿ ತೆರೆಯಲಾಗಿರುವ ಭತ್ತ ಖರೀದಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...