alex Certify ವಾಹನ ಸವಾರರಿಗೆ ಮತ್ತೊಂದು ಶಾಕ್: ಇಂದು ರಾತ್ರಿಯಿಂದ ಫಾಸ್ಟ್ಯಾಗ್ ಇಲ್ಲದ ವಾಹನಗಳಿಗೆ ಡಬಲ್ ಶುಲ್ಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಮತ್ತೊಂದು ಶಾಕ್: ಇಂದು ರಾತ್ರಿಯಿಂದ ಫಾಸ್ಟ್ಯಾಗ್ ಇಲ್ಲದ ವಾಹನಗಳಿಗೆ ಡಬಲ್ ಶುಲ್ಕ

ನವದೆಹಲಿ: ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ಇಂದು ಮಧ್ಯರಾತ್ರಿಯಿಂದ ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯವಾಗಿರುತ್ತದೆ. ಟೋಲ್ ಶುಲ್ಕವನ್ನು ಫಾಸ್ಟ್ಯಾಗ್ ಮೂಲಕವೇ ಪಾವತಿಸಬೇಕಾಗಿದೆ.

ಫಾಸ್ಟ್ಯಾಗ್ ಇಲ್ಲದ ವಾಹನಗಳಿಗೆ ಎರಡುಪಟ್ಟು ಶುಲ್ಕ ವಿಧಿಸಲಾಗುವುದು. ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯವು ಬಗ್ಗೆ ಮಾಹಿತಿ ನೀಡಿದ್ದು, ಇ-ಪೇಮೆಂಟ್ ಸೌಲಭ್ಯ ಹೊಂದಿದ ಫಾಸ್ಟ್ಯಾಗ್ ಅನ್ನು ವಾಹನ ಮಾಲೀಕರು ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ನಿತಿನ್ ಗಡ್ಕರಿ, ಈಗಾಗಲೇ ಮೂರು ಸಲ ಗಡುವು ವಿಸ್ತರಣೆ ಮಾಡಲಾಗಿದ್ದು ಮತ್ತೆ ಫಾಸ್ಟ್ಯಾಗ್ ಗಡುವು ವಿಸ್ತರಿಸುವುದಿಲ್ಲ ವೆಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...