alex Certify ಫಾಸ್ಟ್ಯಾಗ್ ಬಳಕೆ: ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಾಸ್ಟ್ಯಾಗ್ ಬಳಕೆ: ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸವಾರರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಫಾಸ್ಟಾಗ್ ಮೂಲಕ ಟೋಲ್ ಪಾವತಿಸುವ ವಾಹನ ಮಾಲೀಕರಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇರುವ ಆಹಾರ ಪ್ಲಾಜಾಗಳಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡುವ ಕುರಿತು ಚಿಂತನೆ ನಡೆಸಿದೆ.

ಟೋಲ್ ಶುಲ್ಕ ಪಾವತಿಸಲು ಫಾಸ್ಟ್ಯಾಗ್ ಬಳಕೆಯನ್ನು ಉತ್ತೇಜಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಕುರಿತಾಗಿ ಚಿಂತನೆ ನಡೆಸಿದೆ. ಪ್ರಸ್ತುತ ಶೇಕಡ 73ರಷ್ಟು ವಾಹನಗಳು ಫಾಸ್ಟ್ಯಾಗ್ ಬಳಸುತ್ತಿವೆ ಎನ್ನಲಾಗಿದ್ದು ಇನ್ನು ಎರಡು-ಮೂರು ವರ್ಷಗಳಲ್ಲಿ ಶೇಕಡ 100ರಷ್ಟು ವಾಹನಗಳು ಫಾಸ್ಟಾಗ್ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿಗಳ ಆಹಾರ ಪ್ಲಾಜಾಗಳಲ್ಲಿ ಫಾಸ್ಟ್ಯಾಗ್ ಬಳಕೆದಾರರಿಗೆ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...