alex Certify ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಬಿಗ್ ಶಾಕ್: ದರ ಏರಿಕೆಯಲ್ಲಿ ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಬಿಗ್ ಶಾಕ್: ದರ ಏರಿಕೆಯಲ್ಲಿ ದಾಖಲೆ

ನವದೆಹಲಿ: ಚಿನ್ನಾಭರಣ ಖರೀದಿದಾರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. 10 ಗ್ರಾಂ ಚಿನ್ನದ ದರ 232 ರೂಪಾಯಿಯಷ್ಟು ಏರಿಕೆಯಾಗಿ 50 ಸಾವಿರ ರೂ. ಗಡಿ ದಾಟಿದ್ದು, 50,184 ರೂ.ಗೆ ಏರಿಕೆಯಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದ್ದು, ಇದನ್ನು ಆಧರಿಸಿ ಮತ್ತು ಸ್ಥಳೀಯವಾಗಿ ಬೇಡಿಕೆ ಹಿನ್ನಲೆಯಲ್ಲಿ ಚಿನ್ನದ ಬೆಲೆ ಏರಿಕೆಗೆ ಕಾರಣವೆನ್ನಲಾಗಿದೆ.

ದೆಹಲಿಯಲ್ಲಿ 10 ಗ್ರಾಂ ಚಿನ್ನ 49,952 ಗೆ ಮಾರಾಟವಾಗಿದೆ. ಬೆಳ್ಳಿ ಬೆಲೆ ಕೆಜಿಗೆ 1275 ರೂಪಾಯಿ ಏರಿಕೆಯಾಗಿದ್ದು, 52,930 ರೂಪಾಯಿಗೆ ಮಾರಾಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...