alex Certify ಹಬ್ಬದ ಹೊತ್ತಲ್ಲೇ ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ: ಚಿನ್ನ, ಬೆಳ್ಳಿ ದರ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ಹೊತ್ತಲ್ಲೇ ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ: ಚಿನ್ನ, ಬೆಳ್ಳಿ ದರ ಇಳಿಕೆ

ಮುಂಬೈ: ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 24-ಕ್ಯಾರೆಟ್ ಚಿನ್ನದ ಬೆಲೆ 300 ರೂ. ರಷ್ಟು ಇಳಿಕೆಯಾಗಿದ್ದು, 10 ಗ್ರಾಂ 61,450 ರೂ.ಗೆ ಕ್ಕೆ ಮಾರಾಟವಾಗಿದೆ ಎಂದು ಗುಡ್ ರಿಟರ್ನ್ಸ್ ವೆಬ್‌ಸೈಟ್ ತಿಳಿಸಿದೆ.

ಬೆಳ್ಳಿ ಬೆಲೆಯೂ ಕೆಜಿಗೆ 200 ರೂಪಾಯಿ ಇಳಿಕೆಯಾಗಿದ್ದು, ಒಂದು ಕಿಲೋಗ್ರಾಂ 75,100 ರೂಪಾಯಿಗೆ ಮಾರಾಟವಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ 250 ರೂ ಇಳಿಕೆ ಕಂಡಿದ್ದು, 56,350 ರೂ.ಗೆ ಮಾರಾಟವಾಗಿದೆ.

ಮುಂಬೈನಲ್ಲಿ 10 ಗ್ರಾಂ 24-ಕ್ಯಾರೆಟ್ ಚಿನ್ನದ ಬೆಲೆ 61,450 ರೂ. ಇದೆ. ದೆಹಲಿ, ಬೆಂಗಳೂರು ಮತ್ತು ಚೆನ್ನೈನಲ್ಲಿ, 10 ಗ್ರಾಂ 24-ಕ್ಯಾರೆಟ್ ಚಿನ್ನದ ಬೆಲೆಗಳು ಕ್ರಮವಾಗಿ 61,600 ರೂ., 61,450 ರೂ. ಮತ್ತು 61,750 ರೂ.ರಷ್ಟಿದೆ.

10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಮುಂಬೈ, ಕೋಲ್ಕತ್ತಾ ಮತ್ತು ಹೈದರಾಬಾದ್‌ನಲ್ಲಿ 56,350 ರೂ. ಇದೆ. ದೆಹಲಿ, ಬೆಂಗಳೂರು ಮತ್ತು ಚೆನ್ನೈನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ಕ್ರಮವಾಗಿ 56,500 ರೂ., 56,350 ರೂ., 56,600 ರೂ.ಗೆ ಮಾರಾಟವಾಗುತ್ತಿದೆ.

ದೆಹಲಿ ಮತ್ತು ಮುಂಬೈನಲ್ಲಿ ಪ್ರಸ್ತುತ ಒಂದು ಕಿಲೋಗ್ರಾಂ ಬೆಳ್ಳಿ 75,100 ರೂ. ಇದೆ. ಚೆನ್ನೈನಲ್ಲಿ ಒಂದು ಕಿಲೋ ಬೆಳ್ಳಿ 78,500 ರೂ.ಗೆ ಮಾರಾಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...